Language(ಭಾಷೆ)


• ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ದಿನಾಂಕ 20.03.1975ರಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುತ್ತದೆ.
• ನಿಗಮವನ್ನು 16.08.2005ರಲ್ಲಿ “ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ” ಎಂದು ಮರು ನಾಮಕರಣ ಮಾಡಲಾಗಿದೆ.
• ನಿಗಮದ ಅಧಿಕೃತ ಷೇರು ಬಂಡವಾಳ ರೂ.200.00ಕೋಟಿ
• ಪ್ರಸ್ತುತ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ಮಾತ್ರ ನಿಗಮದಿಂದ ಅನುಷ್ಟಾನಗೊಳಿಸಲಾಗುತ್ತಿದೆ.
• ನಿಗಮ ಪ್ರಾರಂಭವಾದಾಗಿನಿಂದ 31.03.2012ರ ವರೆಗೆ ಒಟ್ಟು 7,74,971 ಫಲಾನುಭವಿಗಳಿಗೆ ಸಾಲ ಸೌಲಭ್ಯವನ್ನು ವಿಸ್ತರಿಸಿದೆ.
• 2012-13ನೇ ಸಾಲಿನಲ್ಲಿ 81,231 ಫಲಾಪೇಕ್ಷಿಗಳಿಗೆ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.
Version 1.0.2
Designed and Developed by National Informatics Centre (Karnataka State Unit).
Skip Navigation Links.