ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ " ವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು.ನಿಗಮವು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು.ನಂತರ ನಿಗಮವನ್ನು 13.10.2005ರಲ್ಲಿ "ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ" ಎಂದು ಮರು ನಾಮಕರಣ ಮಾಡಲಾಯಿತು.

ಯೋಜನೆ

ವರದಿ

ಮಾಹಿತಿ ಹಕ್ಕು

ನಿರ್ದೇಶಕರ ಮಂಡಳಿ ಸಭೆಯ ನಡವಳಿಗಳು

ಗ್ಯಾಲರಿ

ಯಶೋಗಾಥೆಗಳು

ಫಲಾನುಭವಿಗಳ ವಿವರ

ಆಡಿಯೋ ಮತ್ತು ವೀಡಿಯೊ


Image

ನನಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಬೋಧಿಸುವ ಧರ್ಮ ಇಷ್ಟ.

ಡಾ:ಬಿ.ಆರ್.ಅಂಬೇಡ್ಕರ್


ಸುದ್ದಿ ಮತ್ತು ಕಾರ್ಯಕ್ರಮಗಳು