ಈ ಯೋಜನೆಯಡಿ ಗ್ರಾಮೀಣ, ಅರೆ ನಗರ ಮತ್ತು ನಗರ ಪ್ರದೇಶಗಳಿಗೆ ಸೇರಿದ ಪರಿಶಿಷ್ಟ ಜಾತಿಯ ಕುಶಲಿ ಅಥವಾ ಕುಶಲಿಯಲ್ಲದ ವ್ಯಕ್ತಿಗಳ ಅಭಿವೃದ್ದಿಗಾಗಿ ಅವರು ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಸೌಲಭ್ಯ ಒದಗಿಸಲಾಗುವುದು.

ಘಟಕ ವೆಚ್ಚ ರೂ.15,000/-ಗಳಿದ್ದು, ಇದರಲ್ಲಿ ರೂ.10,000/- ಸಹಾಯಧನ ಮತ್ತು ರೂ.5,000/- ಸಾಲವಿರುತ್ತದೆ.