ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತ

ಸಮಾಜ ಕಲ್ಯಾಣ ಇಲಾಖೆ

ಇತ್ತೀಚಿನ ಸುದ್ದಿ

National Voter's Day (2024-01-24 17:02:35)

wrappixel kit

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತ

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ " ವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು.ನಿಗಮವು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು.ನಂತರ ನಿಗಮವನ್ನು 13.10.2005ರಲ್ಲಿ "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ" ಎಂದು ಮರು ನಾಮಕರಣ ಮಾಡಲಾಯಿತು.

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS