ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತ

ಸಮಾಜ ಕಲ್ಯಾಣ ಇಲಾಖೆ

ಸ್ವಯಂ ಉದ್ಯೋಗ (ನೇರಸಾಲ) ಯೋಜನೆ

   ಸ್ವಯಂ ಉದ್ಯೋಗ (ನೇರಸಾಲ) ಯೋಜನೆ

    ಪರಿಶಿಷ್ಟ ಜಾತಿ ನಿರುದ್ಯೋಗಿಗಳು ಕೈಗಾಡಿಗಳನ್ನು ಖರೀದಿಸಿ ಹಾಗೂ ರೈತರಿಂದ ತರಕಾರಿ ಹಣ್ಣುಗಳನ್ನು ಖರೀದಿ ಮಾಡಿ, ತಳ್ಳುವ ಗಾಡಿಯ ಮೂಲಕ ಮಾರಾಟ ಮಾಡಿ,           ಸ್ವಯಂ ಉದ್ಯೋಗ ಕೈಗೊಂಡು ಆದಾಯಗಳಿಸಲು ಅವಶ್ಯವಿರುವ ಅನುದಾನವನ್ನು ನಿಗಮದಿಂದ ನೀಡಲಾಗುವುದು. 

  ಘಟಕ ವೆಚ್ಚ ರೂ.1.00ಲಕ್ಷಗಳಾಗಿದ್ದು, ಈ ಪೈಕಿ ರೂ.50,000/- ಸಹಾಯಧನ ಹಾಗೂ ರೂ.50,000/- ಸಾಲದ ರೂಪದಲ್ಲಿ ಆರ್ಥಿಕ ನೆರವನ್ನು ಕಲ್ಪಿಸಲಾಗುತ್ತಿದೆ. ಸಾಲದ       ಮೊತ್ತವನ್ನು 30 ಸಮಾನ ಕಂತುಗಳಲ್ಲಿ ನಿಗಮಕ್ಕೆ ಶೇ.4ರ ಬಡ್ಡಿದರದೊಂದಿಗೆ ಮರುಪಾವತಿಸಬೇಕಾಗಿರುತ್ತದೆ. 

 

 

  1. ಉದ್ಯಮ ಶೀಲತಾ ಅಭಿವೃದ್ದಿ ಯೋಜನೆಯಡಿ ವಿವಿಧ ಸ್ವಯಂ ಉದ್ಯೋಗದ ಉದ್ದೇಶಗಳಿಗೆ  ಶೇ.70ರಷ್ಟು ಅಥವಾ ಗರಿಷ್ಟ ರೂ.2.00ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ, ಬ್ಯಾಂಕ್‌ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಟಾನಗೊಳಿ ಸಲಾಗುವುದು.  

 

  1. ಸ್ವಾಲಂಬಿ ಸಾರಥಿ ಯೋಜನೆಯಡಿ  ಸರಕು ಸಾಗಾಣಿಕೆ/ಟ್ಯಾಕ್ಸಿ (ಹಳದಿ ಬೋರ್ಡ್) ವಾಹನಗಳಿಗೆ ಶೇ.75ರಷ್ಟು ಅಥವಾ ಗರಿಷ್ಟ ರೂ.4.00 ಲಕ್ಷಗಳವರೆಗೆ ಸಹಾಯಧನವನ್ನು ಮಂಜೂರು ಮಾಡಿ ಬ್ಯಾಂಕ್‌ ಸಹಯೋಗದೊಂದಿಗೆ  ಯೋಜನೆಯನ್ನು ಅನುಷ್ಟಾನಗೊಳಿಸಲಾಗುವುದು. 

 

 

  • ಉದ್ಯಮ ಶೀಲತಾ ಯೋಜನೆಯಲ್ಲಿ   ಘಟಕ ವೆಚ್ಚದಲ್ಲಿ ಸಹಾಯಧನ ಶೇ.20ರಷ್ಟು ಅಥವಾ ಗರಿಷ್ಠ ರೂ.1.00ಲಕ್ಷಕ್ಕೆ ಮಿತಿಗೊಳಿಸಿ ಉಳಿದ ಮೊತ್ತ ಬ್ಯಾಂಕ್‌ ಸಾಲದೊಂದಿಗೆ ಯೋಜನೆಯನ್ನು ಅನುಷ್ಟಾನಗೊಳಿಸಲಾಗುವುದು. 

 

ಷರತ್ತುಗಳು

  1. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
  2. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  3. ಅರ್ಜಿದಾರರು 21 ವರ್ಷದಿಂದ 60 ವರ್ಷದಯೊಳಗಿರಬೇಕು.
  4. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ರೂ.1,50,೦೦೦/-ಗ್ರಾಮೀಣ ಹಾಗೂ ರೂ.2,೦೦,೦೦೦/- ನಗರ ಪ್ರದೇಶದವರಿಗೆ ಮಿತಿಯೊಳಗಿರಬೇಕು.
  5. ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.
  6. ವಾಹನದ ಉದ್ದೇಶವಾದಲ್ಲಿ ವಾಹನ ಚಾಲನ ಪರವಾನಗಿ ಹಾಗೂ ಬ್ಯಾಡ್ಜ್ ಹೊಂದಿರತಕ್ಕದ್ದು.

 

 

 

  • ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಸಬಲೀಕರದ ಉದ್ದೇಶಕ್ಕಾಗಿ “ಪ್ರೇರಣಾ ಯೋಜನೆ” ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
  • ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿ ನಿರುದ್ಯೋಗಿ ಮಹಿಳೆಯರಿಗೆ ಗುಂಪು ಚಟುವಟಿಗಳ ಮೂಲಕ ಉತ್ಪಾದನಾ ಚಟುವಟಿಗಳನ್ನು ಆರಂಭಿಸಿ ಲಾಭಗಳಿಸಲು ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ನಿಗಮದಿಮದ ಸಹಾಯಧನ ಮತ್ತು ಸಾಲು ನೀಡಲು ಅವಕಾಶ ಮಾಡಿಕೊಡಲಾಗುತ್ತಿದೆ.
  • ಮಹಿಳಾ ಸ್ವ-ಸಹಾಯ ಸಂಘವು ನೊಂದಣಿಯಾಗಿರಬೇಕು.
  • ಆಯ್ಕೆಯಾದ ಕನಷ್ಠ 10 ಮಹಿಳೆಯರ ಸ್ವಸಹಾಯ ಗುಂಪನ್ನು ರಚಿಸುವುದು/ಹಾಲಿ ಅಸ್ಥಿತ್ವದಲ್ಲಿರುವ ಮಹಿಳಾ ಸ್ವ-ಸಹಾಯ ಗುಂಪಿಗೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು.
  • ಜಂಟಿ ಖಾತೆಯನ್ನು ಆರಂಭಿಸಿ ಉತ್ತಮ ಆದಾಯಗಳಿಸುವ ಉತ್ಪಾದನಾ / ಸೇವಾ ಘಟಕ ಆರಂಭಿಸಲು ರೂ. 2.50 ಲಕ್ಷ ಹಣವನ್ನು ನಿಗಮ ಭರಿಸುತ್ತದೆ. (ರೂ. 15,000/- ಸಹಾಯಧನ ಮತ್ತು ರೂ. 10,000/- ಬೀಜಧನ ಸಾಲ).
  • ವ್ಯಾಪಾರ/ ಉತ್ಪಾದನೆ/ ಸೇವಾ ಚಟುವಟಿಗಳಲ್ಲಿಗಳಿಸುವ ಆದಾಯವನ್ನು ಸಮಾನಾಗಿ ಹಂಚಿಕೆ ಮಾಡಿಕೊಂಡು ಆರ್ಥಿಕ ಸ್ವಾವಲಂಬನೆಯನ್ನು ಹೊಂದುವುದು ಈ ಯೋಜನೆಯ ಮೂಲ ಉದ್ದೇಶವಾಗಿರುತ್ತದೆ.

 

 

 

  • ಭೂ-ಒಡೆತನ ಯೋಜನೆಯು ನಿಗಮದ ಒಂದು ಪ್ರತಿಷ್ಟಿತ ಯೋಜನೆಯಾಗಿದ್ದು, ಪರಿಶಿಷ್ಟ ಜಾತಿಯ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಸೌಲಭ್ಯವನ್ನು ನೀಡಲಾಗುತ್ತಿದೆ.
  • 1990 ರಿಂದ ಈ ಯೋಜನೆ ಜಾರಿಯಲ್ಲಿರುತ್ತದೆ.
  • ಸರ್ಕಾರದ ಆದೇಶ ಸಂಖ್ಯೆ: ಸಕಇ 148 ಎಸ್ ಡಿಸಿ 2017, ಬೆಂಗಳೂರು ದಿನಾಂಕ: 20.04.2017ರಂತೆ 26 ಜಿಲ್ಲೆಗಳಿಗೆ ಘಟಕ ವೆಚ್ಚ ಗರಿಷ್ಟ ರೂ. 15.00 ಲಕ್ಷಗಳಾಗಿರುತ್ತದೆ.
  • 04 ಜಿಲ್ಲೆಗಳಿಗೆ (ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಮನಗರ) ಸರ್ಕಾರದ ಆದೇಶ ಸಂಖ್ಯೆ: ಸಕಇ:137:ಎಸ್ ಡಿಸಿ:2018, ಬೆಂಗಳೂರು ದಿನಾಂಕ: 12.09.2018ರಂತೆ ಘಟಕ ವೆಚ್ಚ ರೂ.20.00 ಲಕ್ಷಗಳಿದ್ದು, ಘಟಕ ವೆಚ್ಚದಲ್ಲಿ ಶೇ.50 ಭಾಗ ಸಹಾಯಧನ ಹಾಗೂ ಶೇ.50 ಭಾಗ ಸಾಲದ ರೂಪದಲ್ಲಿ ಆರ್ಥಿಕ ನೆರವನ್ನು ನೀಡಲಾಗುವುದು.
  • ಘಟಕ ವೆಚ್ಚದ ಮಿತಿಯಲ್ಲಿ ಖುಷ್ಕಿ ಅಥವಾ ತರಿ / ಭಾಗಾಯ್ತು ಜಮೀನನ್ನು ಕೃಷಿ ಉದ್ದೇಶಕ್ಕಾಗಿ ಖರೀದಿಸಿ ಕೊಡಲಾಗುವುದು.
  • ಘಟಕ ವೆಚ್ಚದ ಶೇ.50 ರಷ್ಟು ಸಹಾಯಧನ ಹಾಗೂ ಶೇ.50 ರಷ್ಟು ಸಾಲದ ರೂಪದಲ್ಲಿ ಆರ್ಥಿಕ ನೆರವನ್ನು ನೀಡಲಾಗುವುದು.
  • ಫಲಾನುಭವಿಯು ಸಾಲದ ಹಣವನ್ನು 10 ವಾರ್ಷಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕು. ಇದಕ್ಕೆ ಬಡ್ಡಿದರ ಶೇ.6 ರಷ್ಟು ವಿಧಿಸಲಾಗುತ್ತದೆ.
  • ಜಮೀನನ್ನು ಮಾರಾಟ ಮಾಡುವವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸೇರಿದವರಾಗಿರಬಾರದು.
  • ಫಲಾನುಭವಿಯು ವಾಸಿಸುತ್ತಿರುವ ಸ್ಥಳದಿಂದ ಗರಿಷ್ಠ 10 ಕಿ.ಮೀ ವ್ಯಾಪ್ತಿಯೊಳಗೆ ಜಮೀನನ್ನು ಫಲಾನುಭವಿಗೆ ಖರೀದಿಸಿ ಕೊಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ದರ ನಿಗದಿಪಡಿಸುತ್ತದೆ.
  • ಈ ಯೋಜನೆಯಡಿ ಫಲಾಪೇಕ್ಷಿಗಳಿಗೆ ಸೌಲಭ್ಯ ಕಲ್ಪಿಸಲು ವಿಧಾನಸಭಾ ಕ್ಷೇತ್ರವಾರು ಪರಿಶಿಷ್ಟ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಮತ್ತು ಹಿಂದಿನ ವರ್ಷಗಳಲ್ಲಿ ಹೆಚ್ಚಿನ ಪ್ರಸ್ತಾವನೆಗಳು ಬಂದಿರುವ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾವಾರು ಗುರಿಯನ್ನು ನಿಗದಿಪಡಿಸಲಾಗಿದೆ.

 

 

  • ನದಿ ಮತ್ತು ನೈಸರ್ಗಿಕ ಹಳ್ಳಗಳ ಅಕ್ಕಪಕ್ಕದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳನ್ನು ಗುರುತಿಸಿ 8 ರಿಂದ 15 ಎಕರೆ ಹೊಂದಿರುವ ಗುಂಪು ಜಮೀನಿಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಪುರ್ಣ ಸಹಾಯಧನದೊಂದಿಗೆ ಏತ ನೀರಾವರಿ ಯೋಜನೆಯನ್ನು ಕೈಗೊಳ್ಳಲಾಗುವುದು.
  • 8 ಎಕರೆ ಘಟಕಕ್ಕೆ ರೂ.2.53ಲಕ್ಷ ಹಾಗೂ 15 ಎಕರೆ ಘಟಕಕ್ಕೆ ರೂ.3.59ಲಕ್ಷ ಘಟಕ ವೆಚ್ಚ ನಿಗದಿಪಡಿಸಲಾಗಿದೆ.

ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ:

  • ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಯನ್ನು 1984ರಿಂದ ಅನುಷ್ಟಾನಗೊಳಿಸಲಾಗುತ್ತಿದೆ.
  • ಈ ಯೋಜನೆಯಡಿ 1½ ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ, ಪಂಪ್ ಸೆಟ್ ಅಳವಡಿಸಿ ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ.
  • ಮಲೆನಾಡು ಪ್ರದೇಶಗಳಾದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ 1.00 ಎಕರೆ ಜಮೀನು ಹೊಂದಿರುವವರಿಗೂ ಸಹ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ.
  • ಈ ಯೋಜನೆಯಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು(ಗ್ರಾ), ಬೆಂಗಳೂರು(ನಗರ), ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕೆಳಗೆ ಕುಸಿದಿರುವುದರಿಂದ ಈ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.4.50 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಇದರಲ್ಲಿ ರೂ.4.00 ಲಕ್ಷ ಸಹಾಯಧನವಿದ್ದು, ಉಳಿದ ರೂ.50,000/- ಅವಧಿಸಾಲವಾಗಿರುತ್ತದೆ.
  • ಇತರೆ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.3.50 ಲಕ್ಷ ನಿಗದಿಪಡಿಸಿದ್ದು, ಇದರಲ್ಲಿ ರೂ.3.00 ಲಕ್ಷ ಸಹಾಯಧನ ಮತ್ತು ರೂ.0.50 ಲಕ್ಷ ಅವಧಿಸಾಲವಾಗಿರುತ್ತದೆ.
  • ಘಟಕ ವೆಚ್ಚದ ಪೈಕಿ ವಿದ್ಯುದ್ದೀಕರಣಕ್ಕೆ ಘಟಕ ವೆಚ್ಚದ ಸಹಾಯಧನದ ಮಿತಿಯಲ್ಲಿ ಪ್ರತಿ ಕೊಳವೆಬಾವಿಗೆ ರೂ.50,000/-ಗಳನ್ನು ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುವುದು.

 

Svavalambhi Sarathi Scheme(4.0 Lakhs subsidy):

        Under this scheme, the Scheduled Tribe youth and women will be provided with subsidy from the Corporation and bank loan facility to start self-employment units in small business, small industry and service sectors.  70% of the unit cost or a maximum of Rs.4.00 lakhs will be subsidy for the purpose of purchasing goods transport vehicle, Tractor and the remaining amount will be bank loan.

Dr.B.R.Ambedkar Development Corporation Limited..,

 

District Managers CUG Number

   
Slno Name District CUG number Code Landline No
1 Avinash B (Inc) Bangalore Urban 8050854013 80 23150079
2 Rakesh HM Bangalore Rural 8050854019 80 22240436
3 Thimmarai (Inc) Chitradurga 8050854023 8194 231017
4 Terence Francis (Inc) Chikkaballapura 8050854027 8156 277026
5 Prathima (Inc) Kolar 8050854030 8152 222561
6 P Ramesh Davangere 8050854033 8192 258648
7 Sarojadevi (Inc) Ramanagar 8050854038 80 27271012
8 Raghavendra G (Inc) Shimoga 8050854042 8182 224349
9 Manjunath Tumkur 8050854046 816 2275722
10 Siddaraju Chamrajnagar 8050854052 8226 224133
11 Sunil (Inc) Chikkamagaluru 8050854055 8262 220717
12 Manish naik Dakshin Kannada 8050854058 824 2420114
13 Manukumar HM Hassan 8050854059 8172 267213
14 Chandrappa B Kodagu 8050854061 8272 228857
15 Kumarswami Mandya 8050854063 8232 221157
16 Sudhamani K N Mysore 8050854068 821 2332480
17 M Shankar Udupi 8050854073 820 2574884
18 Malathi (Inc) Haveri 8050854077 8354 235214
19 Mahalingappa (Inc) Bagalkot 8050854081 831 2471191
20 Renuka Sathrle Bijapur 8050854085 8352 276743
21 Bhujabali P Belagavi 8050854089 836 2447151
22 Priyadarshani Hiremat Dharwad 8050854096 8372 228857
23 RK Naiker Gadag 8050854100 8375 249012
24 Y K Umesh Uttar Kannada 8050854103 8382 226903
25 Arun Kumar H (Inc) Ballari 8050854106 8392 245377
26 Somashekar (Inc) Bidar 8050854110 8482 226191
27 Sudeer(Inc) Kalburgi 8050854115 8472 278660
28 Y A Kale Koppal 8050854118 8539 221176
29 Ravi Raichur 8050854121 8532 220774
30 Deepa (Inc) Yadagiri 8050854125 8473 253743

2021 - 2022 Reports

PROGRESS REPORT FOR 2021-22, UPTO OCTOBER -2021

Download Click here to Read

2021 - 2022 MPIC REPORT UPTO OCTOBER - 2021

Download Click here to Read

2021 - 2022 ACTION PLAN

Download Click here to Read

ಇತಿಹಾಸ

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ "ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ " ವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು.

ನಿಗಮವು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು.

ನಂತರ ನಿಗಮವನ್ನು 13.10.2005ರಲ್ಲಿ "ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ" ಎಂದು ಮರು ನಾಮಕರಣ ಮಾಡಲಾಯಿತು.

ನಿಗಮವು ಪ್ರಸ್ತುತ ಪರಿಶಿಷ್ಟ ಜಾತಿಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗುತ್ತಿದೆ.

SL. NO OFFICERS NAME / DESIGNATION CONTACT NUMBERS MOBILE NUMBERS
1 Sri. H C Mahadevappa Hon'ble Social Welfare Minister, 080 - 22865401  
1 Sri. H C Mahadevappa Hon'ble Chairman, ADCL 080 - 22865401  
2 Hon'ble Chairman's Personal Secretary 080 - 22865401 080 - 22865401
3 Sri.P Nagesh Hon'ble Managing Director 080 - 22868870 8050854002
4 Hon'ble Managing Director's Personal Secretary 080 - 22868870  
5 Sri.P Nagesh Chief General Manager (Development) 080 - 22860509 8050854003
6 Smt.Kavita M WarrangalGeneral Manager (Personnal & Admin) 080 - 22867097  
7 Sri N Raju General Manager (Finance) 080 - 22865192 8050854005
8 Sri Arun Kumar H R General Manager (Industrial & Training) 080 - 22865747 8050854007
9 Sri. Ramesh Executive Engineer 080 - 22861986  
10 Sri Arun Kumar H R Dpty. General Manager (Co-ordination), Addl Charge 080 - 22862294 8050854007
11 Assist. General Manager (Finance) 080 - 22865192  

×
ABOUT DULT ORGANISATIONAL STRUCTURE PROJECTS